|| ಶ್ರೀ ಸಪ್ತಶ್ಲೋಕೀ ದುರ್ಗಾ ಸ್ತೋತ್ರ ||

‘ಶ್ರೀ ಸಪ್ತಶ್ಲೋಕೀ ದುರ್ಗಾ’ ಸ್ತೋತ್ರದ ಬಗ್ಗೆ ತಿಳಿದುಕೊಳ್ಳೋಣ. ಈ ಸ್ತೋತ್ರವನ್ನು ಪಠಿಸುವವರ ಸುತ್ತಲೂ ‘ಸೂಕ್ಷ್ಮ ಸಂರಕ್ಷಣಾ ಕವಚವು’ ನಿರ್ಮಾಣವಾಗುತ್ತದೆ. ಮಾರ್ಕಂಡೇಯ ಮಹಾಪುರಾಣದಲ್ಲಿ ‘ಸಪ್ತಶತೀ’ ಅಂದರೆ ದೇವಿಯ ಮಹಾತ್ಮೆಯನ್ನು ತಿಳಿಸುವ ಸ್ತೋತ್ರವಿದೆ. ಈ ಸ್ತ್ರೋತ್ರವನ್ನು ನಾರಾಯಣ ಋಷಿಗಳು, ಅನುಷ್ಟುಪ್ ಛಂದಸ್ಸಿನಲ್ಲಿ ರಚಿಸಿದರು. ಈ ಸ್ತೋತ್ರವನ್ನು ಮುಂದೆ ನೀಡಲಾಗಿದೆ.

|| ಶ್ರೀ ಸಪ್ತಶ್ಲೋಕೀ ದುರ್ಗಾ ಸ್ತೋತ್ರ ||

ಓಂ ಅಥ ಸಪ್ತಶ್ಲೋಕೀ ದುರ್ಗಾ (ಸಪ್ತಶತೀ)

ಶಿವ ಉವಾಚ –
ದೇವೀ ತ್ವಂ ಭಕ್ತಸುಲಭೇ ಸರ್ವಕಾರ್ಯವಿಧಾಯಿನೀ |
ಕಲೌ ಹಿ ಕಾರ್ಯಸಿದ್ಧ್ಯರ್ಥಮುಪಾಯಂ ತ್ರೂಹಿ ಯತ್ನತಃ ||

ದೇವ್ಯುವಾಚ –
ಶ್ರೃಣು ದೇವ ಪ್ರವಕ್ಷ್ಯಾಮಿ ಕಲೌ ಸರ್ವೇಷ್ಟಸಾಧನಮ್ |
ಮಯಾ ತವೈವ ಸ್ನೇಹೇನಾಪ್ಯಮ್ಬಾಸ್ತುತಿಃ ಪ್ರಕಾಶ್ಯತೇ ||

ಓಂ ಅಸ್ಯ ಶ್ರೀ ದುರ್ಗಾ ಸಪ್ತಶ್ಲೋಕೀ ಸ್ತೋತ್ರ ಮಂತ್ರಸ್ಯ
ನಾರಾಯಣ ಋಷಿ: ಅನುಷ್ಟುಪ್ ಛಂದ:
ಶ್ರೀ ಮಹಾಕಾಲೀ ಮಹಾಲಕ್ಷ್ಮೀ ಮಹಾಸರಸ್ವತ್ಯೋ ದೇವತಾ:
ಶ್ರೀ ದುರ್ಗಾ ಪ್ರೀತ್ಯರ್ಥೇ ಸಪ್ತಶ್ಲೋಕೀ ದುರ್ಗಾ ಪಾಠೇ ವಿನಿಯೋಗ: |

ಓಂ ಜ್ಞಾನಿನಾಮಪಿ ಚೇತಾಂಸಿ ದೇವೀ ಭಗವತೀ ಹಿ ಸಾ
ಬಲಾದಾಕೃಷ್ಯ ಮೋಹಾಯ ಮಹಾಮಾಯಾ ಪ್ರಯಚ್ಛತಿ ||೧||

ದುರ್ಗೇ ಸ್ಮೃತಾ ಹರಸಿಭೀತಿಮಶೇಷ ಜನ್ತೋ:
ಸ್ವಸ್ಥೈ: ಸ್ಮೃತಾ ಮತಿ ಮತೀವ ಶುಭಾಂ ದದಾಸಿ
ದಾರಿದ್ರ್ಯ ದು:ಖ ಭಯ ಹಾರಿಣಿ ಕಾ ತ್ವದನ್ಯಾ
ಸರ್ವೋಪಕಾರ ಕರಣಾಯ ಸದಾರ್ದ್ರ ಚಿತ್ತಾ ||೨||

ಸರ್ವ ಮಙ್ಗಲ ಮಾಙ್ಗಲ್ಯೇ ಶಿವೇ ಸರ್ವಾರ್ಥ ಸಾಧಿಕೇ
ಶರಣ್ಯೇ ತ್ರ್ಯಮ್ಬಕೇ ಗೌರೀ ನಾರಾಯಣಿ ನಮೋಽಸ್ತುತೇ ||೩||

ಶರಣಾಗತ ದೀನಾರ್ತ ಪರಿತ್ರಾಣ ಪರಾಯಣೇ
ಸರ್ವಸ್ಯಾರ್ತಿ ಹರೇ ದೇವಿ ನಾರಾಯಣಿ ನಮೋಽಸ್ತುತೇ ||೪||

ಸರ್ವಸ್ವರೂಪೇ ಸರ್ವೇಶೇ ಸರ್ವ ಶಕ್ತಿ ಸಮನ್ವಿತೇ
ಭಯೇಭ್ಯಸ್ತ್ರಾಹಿ ನೋ ದೇವಿ ದುರ್ಗೇ ದೇವಿ ನಮೋಽಸ್ತುತೇ ||೫||

ರೋಗಾನ ಶೇಷಾ ನಪಹಂಸಿ ತುಷ್ಟಾ
ರುಷ್ಟಾ ತು ಕಾಮಾನ್ ಸಕಲಾನ ಭೀಷ್ಟಾನ್ |
ತ್ವಾಮಾಶ್ರಿತಾನಾಂ ನ ವಿಪನ್ ನರಾಣಾಂ
ತ್ವಾಮಾಶ್ರಿತಾ ಹ್ಯಾ ಶ್ರಯತಾಂ ಪ್ರಯಾನ್ತಿ ||೬||

ಸರ್ವಾ ಬಾಧಾ ಪ್ರಶಮನಂ ತ್ರೈಲೋಕ್ಯಸ್ಯಾಖಿಲೇಶ್ವರಿ
ಏಕಮೇವ ತ್ವಯಾ ಕಾರ್ಯಮಸ್ಮದ್ ವೈರಿ ವಿನಾಶನಂ ||೭||

ಇತಿ ಸಪ್ತಶ್ಲೋಕೀ ದುರ್ಗಾಸ್ತೋತ್ರ ಸಮ್ಪೂರ್ಣಾ ||

Leave a Comment