ಸದಾಚಾರದ ಮಹತ್ವ
ಮಿತ್ರರೇ, ಸದಾಚಾರ ಅಂದರೆ ಉತ್ತಮ ಆಚರಣೆಗಳು, ಇವೇ ನಮ್ಮ ಜೀವನದ ಆಧಾರವಾಗಿವೆ. ಸತ್ ಆಚರಣೆಯ ಅರ್ಥವೆಂದರೆ ನೈತಿಕ ಹಾಗೂ ಧಾರ್ಮಿಕ ಆಚರಣೆ ! ದೇವತೆಗಳೂ ಸದಾಚಾರವನ್ನು ಪಾಲಿಸುವವರೊಂದಿಗೆ ಇರುತ್ತಾರೆ ಹಾಗೂ ಯಾರೊಂದಿಗೆ ದೇವತೆಗಳಿದ್ದಾರೆಯೋ ಅವರ ಜೀವನವು ಆನಂದಮಯವಾಗುತ್ತದೆ. ಇದು ಮಹಾಭಾರತದ ಸಮಯದ ಸಂಗತಿಯಾಗಿದೆ. ಆ ಸಮಯದಲ್ಲಿ ಸತ್ಯದೇವ ಎಂಬ ರಾಜನಿದ್ದನು. ಅವನು ಅತ್ಯಂತ ಸದಾಚಾರಿಯಾಗಿದ್ದನು. ಒಂದು ದಿನ ಅವನು ಬೆಳಗ್ಗೆ ಎದ್ದು ತನ್ನ ಕೋಣೆಯಿಂದ ಹೊರಬಂದಾಗ ಓರ್ವ ಸುಂದರ ಸ್ತ್ರೀಯು ಅರಮನೆಯಿಂದ ಹೊರಗೆ ಹೋಗುತ್ತಿರುವುದನ್ನು ನೋಡಿದನು. ರಾಜನಿಗೆ … Read more