ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಮುಲ್ಕಿಯಲ್ಲಿದ್ದು ಸಾಂಪ್ರದಾಯಕವಾಗಿ ಸಾಮಾಜಿಕವಾಗಿ ವೇದಘೋಷಗಳೊಂದಿಗೆ ಎಲ್ಲಾ ಮತಗಳ ಜನರು ಜಾತ್ರೆಯಲ್ಲಿ ಭಾಗವಹಿಸುತ್ತಾರೆ. Read more »
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಮುಲ್ಕಿಯಲ್ಲಿದ್ದು ಸಾಂಪ್ರದಾಯಕವಾಗಿ ಸಾಮಾಜಿಕವಾಗಿ ವೇದಘೋಷಗಳೊಂದಿಗೆ ಎಲ್ಲಾ ಮತಗಳ ಜನರು ಜಾತ್ರೆಯಲ್ಲಿ ಭಾಗವಹಿಸುತ್ತಾರೆ. Read more »
ಶ್ರೀ ಗಣೇಶ ಚತುರ್ಥಿಯ ತಿಥಿಯಂದು ಪೃಥ್ವಿಯ ಮೇಲೆ ಶ್ರೀ ಗಣೇಶ ತತ್ವವು ೧೦೦೦ ಪಟ್ಟು ಹೆಚ್ಚು ಕಾರ್ಯರತವಾಗುತ್ತದೆ. ಈ ದಿನದಂದು ಆದಷ್ಟು ಹೆಚ್ಚು ‘ಶ್ರೀ ಗಣೇಶಾಯ ನಮಃ |’ ಅಥವಾ ‘ಓಂ ಗಂ ಗಣಪತಯೇ ನಮಃ |’ ಜಪಿಸಿ! Read more »
ಗಣೇಶ ಚತುರ್ಥಿಯಂದು ಶಾಸ್ತ್ರೋಕ್ತವಾಗಿ ಪೂಜೆಮಾಡಿ, ಶೀ ಗಣೇಶನ ಕೃಪೆಗೆ ಪಾತ್ರರಾಗಿ! Read more »
‘…ಅರಿಶಿನಕುಂಕುಮ ಇಟ್ಟು ದೇವರನ್ನು ಆಹ್ವಾನಿಸಿದರೆ ಅವರಿಗೆ ಅಕ್ಷಯ ಸುಖ ಸಿಗುವುದು, ಸಂತತಿಯಾಗುವುದು’ ಎಂದು ಗೌರಿ ವ್ರತವನ್ನು ಹೇಗೆ ಮಾಡಬೇಕೆಂದು ತಿಳಿಸಿದ ಜ್ಯೇಷ್ಠ ಗೌರಿಯ ಕಥೆಯನ್ನು ನೋಡೋಣ. Read more »
ಒಮ್ಮೆ ಚಂದ್ರನು ‘ನಿನ್ನ ದೊಡ್ಡ ಹೊಟ್ಟೆ ಏನು, ಬೀಸಣಿಗೆಯಂತಿರುವ ಕಿವಿಗಳೇನು, ಆ ಸೊಂಡಿಲು, ಆ ಚಿಕ್ಕ ಕಣ್ಣುಗಳೇನು!’ ಎಂದು ಗಣಪತಿಯ ರೂಪದ ಬಗ್ಗೆ ಚೇಷ್ಟೆಯನ್ನು ಮಾಡಿದನು. Read more »
ಮಕ್ಕಳೇ, ಶ್ರೀ ಗಣಪತಿಗೆ ನಾವು ತುಳಸಿಯನ್ನು ಅರ್ಪಿಸುವುದಿಲ್ಲ. ಇದರ ಕಾರಣವೇನೆಂದು ತಿಳಿದಿದೆಯೇ? ಪುರಾಣಗಳಲ್ಲಿರುವ ಒಂದು ಕಥೆಯ ಮುಖಾಂತರ ತಿಳಿದುಕೊಳ್ಳೋಣ. Read more »
ಈ ದಿನದಂದು ಶ್ರೀಕೃಷ್ಣನ ತತ್ತ್ವವು ಪೃಥ್ವಿಯ ಮೇಲೆ ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಈ ದಿನದಂದು ಶ್ರೀಕೃಷ್ಣನ ಉಪಾಸನೆ ಮಾಡಿ ಶ್ರೀಕೃಷ್ಣ ತತ್ತ್ವ ಅತಿ ಹೆಚ್ಚು ಲಾಭ ಪಡೆಯುವುದೆಂದರೆ ಶ್ರೀಕೃಷ್ಣ ಜನ್ಮಾಷ್ಟಮಿಯ ಆಚರಣೆಯಾಗಿದೆ. Read more »
ಶ್ರಾವಣ ಪೂರ್ಣಿಮೆಯಂದು ರಕ್ಷಾ ಬಂಧನ ಹಬ್ಬವನ್ನು ಆಚರಿಸುತ್ತಾರೆ. ಈ ದಿನಂದಂದು, ಚಿತ್ರ-ವಿಚಿತ್ರ ರಾಖಿಗಳನ್ನು ಉಪಯೋಗಿಸುವುದಕ್ಕಿಂತ ಸಾತ್ವಿಕ ಮತ್ತು ಮನಸ್ಸಿಗೆ ಆಹ್ಲಾದಕರ ರಾಖಿಗಳನ್ನು ಉಪಯೋಗಿಸಬೇಕು. Read more »
ಆಷಾಢ ಹುಣ್ಣಿಮೆಗೆ ಗುರುಪೂರ್ಣಿಮೆ ಅಥವಾ ವ್ಯಾಸಪೂರ್ಣಿಮೆ ಎನ್ನುತ್ತಾರೆ. ಗುರುಗಳ ಪ್ರತಿ ಕ್ರತಜ್ಞತೆಯನ್ನು ವ್ಯಕ್ತಪಡಿಸುವ ದಿನವಿದು! Read more »