Menu Close

ಸ್ವಾತಂತ್ರ್ಯೋತ್ಸವದ ಸಮಯದಲ್ಲಿ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಿ !

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಿ ರಾಷ್ಟ್ರೀಯ ಚಿಹ್ನೆಗಳ ಗೌರವ ಕಾಪಾಡಬೇಕೆಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಂಗಳೂರಿನ ವಿವಿಧೆಡೆಗಳಲ್ಲಿ ಅಭಿಯಾನ ನಡೆಸಲಾಯಿತು. ಅಭಿಯಾನದ ಅಂತರ್ಗತ 30 ಕ್ಕೂ ಅಧಿಕ ಶಾಲೆಗಳಲ್ಲಿ…

ಹಿಂದೂಗಳು ಜಾಗೃತರಾದರೆ, ವಿಶ್ವದ ಯಾವುದೇ ಶಕ್ತಿ ಹಿಂದೂ ಸಂಪ್ರದಾಯಗಳೊಂದಿಗೆ ಆಟವಾಡಲು ಸಾಧ್ಯವಿಲ್ಲ ! – ಪರಮಹಂಸ ಡಾ. ಅವಧೇಶಪುರಿ ಮಹಾರಾಜರು

‘ಹಿಂದೂ ಯಾತ್ರೆಗಳಲ್ಲಿ ಮಾತ್ರ ಪಶುಪ್ರೇಮ, ಈದ್ ಸಮಯದಲ್ಲಿ ಏಕಿಲ್ಲ ?’ ಈ ಕುರಿತು ವಿಶೇಷ ಸಂವಾದ ! ಪರಮಹಂಸ ಡಾ. ಅವಧೇಶಪುರಿ ಮಹಾರಾಜರು, ಸ್ವಸ್ತಿಕ್ ಪೀಠಾಧೀಶ್ವರ, ಮಧ್ಯಪ್ರದೇಶ ಉಜ್ಜೈನಿ (ಮಧ್ಯಪ್ರದೇಶ) ನಲ್ಲಿ ಭಗವಾನ ಶ್ರೀ…

ಎಚ್ಚರ ! ಸ್ಟಾರ್ ಬಕ್ಸ್ ಇಂಡಿಯಾ ನಿಮಗೆ ನೀಡುತ್ತಿದೆ ಹಲಾಲ್ ಖಾದ್ಯ…

ಸ್ಟಾರಬಕ್ಸ್ ಜಗತ್ತಿನ  ಬೃಹತ್ ಮತ್ತು ದುಬಾರಿ ಕಾಫಿ ಹೌಸ್ ಕಂಪನಿಯಾಗಿದೆ. ಟಾಟಾ ಸ್ಟಾರ್ ಬಕ್ಸ್ ಅಕ್ಟೋಬರ್ 2012 ರಲ್ಲಿ ಸ್ಟಾರ್ ಬಕ್ಸ್ ಕಾಫಿ ಕಂಪನಿ ಮತ್ತು ಟಾಟಾ ಕಂಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ ನಡುವೆ ಒಂದು…

ಸ್ವಾತಂತ್ರ್ಯೋತ್ಸವದ ನಿಮಿತ್ತ ರಾಷ್ಟ್ರೀಯ ಚಿಹ್ನೆಗಳ ಗೌರವ ಕಾಪಾಡುವುದಾಗಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ !

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಮಂಗಳವಾರ ಇಲ್ಲಿನ ಕೆಂಗೇರಿ ಉಪನಗರದಲ್ಲಿರುವ ಎಸ್.ಜೆ.ಆರ್ ಶಾಲೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ‘ರಾಷ್ಟ್ರ ಧ್ವಜ ಗೌರವಿಸಿ` ಅಭಿಯಾನದ ಅಂತರ್ಗತ ಪ್ರತಿಜ್ಞಾ ವಿಧಿ ಮಾಡಿಸಲಾಯಿತು. 300ಕ್ಕೂ ಅಧಿಕ ವಿದ್ಯಾರ್ಥಿಗಳು ರಾಷ್ಟ್ರೀಯ…

‘ಮೇವಾತವೋ ಮಿನಿ ಪಾಕಿಸ್ತಾನವೋ ? ‘ಈ ವಿಷಯದ ಬಗ್ಗೆ ವಿಶೇಷ ಸಂವಾದ !

ಹರಿಯಾಣದ ಮೇವಾತದಲ್ಲಿ ಗಲಭೆಯ ಮೊದಲು ಹಿಂಸಾಚಾರದ ಸಾಮಾಗ್ರಿಗಳು, ಶಸ್ತ್ರಾಸ್ತ್ರಗಳ ಸಂಗ್ರಹ ನಡೆದಿತ್ತು, ಆಗ ಅಲ್ಲಿಯ ಪೊಲೀಸ್, ಸರಕಾರಕ್ಕೆ ಇದರ ಅಂದಾಜು ಸಿಗದಿರಲು ಕಾರಣವೇನು ?ಮೇವಾತದಲ್ಲಿ ಪೊಲೀಸ್ ಬಂದೋಬಸ್ತ್ ಎಲ್ಲಿ ಇತ್ತು ? ಇಂದು ಹಿಂದುಗಳು…

ಚಿಕ್ಕಮಗಳೂರಿನ ಪ್ರಸಿದ್ಧ ದೇವೀರಮ್ಮನ ದೇವಸ್ಥಾನದಲ್ಲಿ ಡ್ರೆಸ್ ಕೋಡ್ ಜಾರಿ

ದರ್ಶನಕ್ಕೆ ಆಗಮಿಸುವ ಭಕ್ತರು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ತಿಳಿಸಿದಾರೆ. ದೇವಸ್ಥಾನದಲ್ಲಿ ಫಲಕವನ್ನು ಅಳವಡಿಸಿದ್ದು ಅದರಲ್ಲಿ, ದೇವಸ್ಥಾನಕ್ಕೆ ಬರುವ ಭಕ್ತರು ಸ್ಕರ್ಟ್, ಮಿಡಿ, ಸ್ಲೀವ್ ಲೆಸ್ ಡ್ರಸ್, ಪ್ಯಾಂಟ್, ಸಾಕ್ಸ್ ಹಾಕಿ ಬರುವಂತಿಲ್ಲ ಎಂದು…

ಮಣಿಪುರ ಹಿಂಸಾಚಾರದ ಮೂಲಕ ಭಾರತವನ್ನು ಅಸ್ಥಿರಗೊಳಿಸಲು ವಿದೇಶಿ ಶಕ್ತಿಗಳ ಸಂಚು ! – ಜನಪೀಸ್, ಡಿಜಿಟಲ್ ಸನಾತನ ಯೋಧ

ಮೈತೇಯಿ (ಹಿಂದೂ) ಸಮುದಾಯವು ಎರಡು ಸಾವಿರ ವರ್ಷಗಳ ಇತಿಹಾಸವನ್ನು ಹೊಂದಿದ್ದು, ಅವರು ರಾಜರ ವಂಶಸ್ಥರಾಗಿದ್ದಾರೆ. ಮಣಿಪುರ ರಾಜ್ಯವು 1949 ರಲ್ಲಿ ಸ್ಥಾಪನೆಯಾಗಿದ್ದು, ಆಗಿನಿಂದ ಮೈತೇಯಿ ಸಮುದಾಯ ಮತ್ತು ಕುಕಿ (ಕ್ರೈಸ್ತ) ಸಮುದಾಯದ ನಡುವೆ ಸಂಘರ್ಷ…

ದೇಶದಾದ್ಯಂತ ‘ವಕ್ಫ್ ಬೋರ್ಡ್’ ಕಾಯ್ದೆ ರದ್ದುಗೊಳಿಸಿ ಎಂದು ರಾಜ್ಯದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನದಲ್ಲಿ ಆಗ್ರಹ !

ಬೆಂಗಳೂರು – ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ಹುಟ್ಟಿಸುವ ಪ್ರಕ್ರಿಯೆ ನಡೆಯುತ್ತಿವೆ.

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಹಾಸನದ ವಿಶೇಷ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ !

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹಾಸನದ ಸಾಧ್ಯ ಟ್ರಸ್ಟ್ ನ ವಸತಿಯುತ ವಿಶೇಷ ಶಾಲಾ ಮಕ್ಕಳಿಗೆ ನೋಟ್ ಬುಕ್ ಗಳನ್ನು ವಿತರಿಸಲಾಯಿತು.

ತಿರ್ಥಕ್ಷೇತ್ರಗಳನ್ನು ಮದ್ಯ, ಮಾಂಸಗಳಿಂದ ಮುಕ್ತಗೊಳಿಸಲು ಅಧಿವೇಶನದ ನಂತರ ಸಭೆ ಕರೆಯುವೆವು ! – ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ

ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ರಾಜ್ಯ ಸಂಘಟಕ ಶ್ರೀ. ಸುನೀಲ ಘನವಟ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಭೇಟಿಮಾಡಿ ಪಂಢರಪುರದಲ್ಲಿ ನಡೆದ ವಾರಕರಿ ಮಹಾಅಧಿವೇಶನದ ಕುರಿತು, ಎಲ್ಲಾ ತೀರ್ಥಕ್ಷೇತ್ರಗಳಲ್ಲಿ ಮದ್ಯ ಮತ್ತು…