ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಎಲೆಕ್ಟ್ರಾನಿಕ್ ಸಿಟಿ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಸಾಮೂಹಿಕ ಸ್ವಚ್ಛತಾ ಅಭಿಯಾನ !
ಬೆಂಗಳೂರು: ಹಿಂದೂ ಜನಜಾಗೃತಿ ಸಮಿತಿಯು ಕಳೆದ 20 ವರ್ಷಗಳಿಂದ ಸಮಾಜದಲ್ಲಿನ ಹಿಂದೂಗಳಿಗೆ ರಾಷ್ಟ್ರಧರ್ಮ, ಧರ್ಮಜಾಗೃತಿ ಮತ್ತು ಧರ್ಮಶಿಕ್ಷಣವನ್ನು ಉಚಿತವಾಗಿ ನೀಡುತ್ತಾ ಬಂದಿದೆ ಹಾಗೆಯೇ ಅದರ ಒಂದು ಭಾಗವಾಗಿ ಎಲೆಕ್ಟ್ರಾನಿಕ್ ಸಿಟಿಯ ಆರ್ ಕೆ ಟೌನ್…